ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಬಿಸಿಸಿಐನ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದೆ. ಈ ಬಗ್ಗೆ ಪರ -ವಿರೋಧ ಚರ್ಚೆ ಜೋರಾಗಿ ನಡೆದಿದೆ. ಆದರೆ, ಮಾಜಿ ನಾಯಕ ಎಂ.ಎಸ್ ಧೋನಿ ಕ್ರಿಕೆಟ್ ಬದುಕು ಇಲ್ಲಿಗೆ ಅಂತ್ಯವಾಗಲ್ಲ ಎಂಬ ಬಲವಾದ ನಂಬಿಕೆ ಅಭಿಮಾನಿಗಳಲ್ಲಿದೆ. ಈ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡಲಿರುವ ಧೋನಿ ಮುಂದಿನ ಐಪಿಎಲ್ ನಲ್ಲಿ ಅಡುವ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ಘೋಷಣೆ ಮಾಡಿದ್ದಾರೆ.
Mahendra Singh Dhoni "will be retained" by Chennai Super Kings in the 2021 IPL auctions irrespective of whether he plays for India again or not, asserted former BCCI president N Srinivasan.