ದಕ್ಷಿಣ ಭಾರತದ ಸ್ಟಾರ್ ನಟಿಯ ತಂದೆ ವಿಧಿವಶ | Amala Paul | FilmiBeat Kannada
2020-01-22 56,423
ದಕ್ಷಿಣ ಭಾರತದ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ನಟಿ ಅಮಲಾ ಪೌಲ್ ತಂದೆ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 61 ವರ್ಷ ವಯಸ್ಸಿನ ಪೌಲ್ ವರ್ಗೀಸ್ ನಿನ್ನೆ ಕೇರಳದ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ.