ಟಿ20 ವಿಶ್ವಕಪ್ ನನ್ನ ಕನಸು. ಅದನ್ನು ಗೆಲ್ಲಲು ಟೀಂ ಇಂಡಿಯಾ ಸಿದ್ಧವಾಗಿದೆ. ಟಿ20 ವಿಶ್ವಕಪ್ ಸಿದ್ಧತೆಗಳಿಗೆ ಈ ವರ್ಷದ ಏಕದಿನ ಪಂದ್ಯಗಳು ತುಂಬಾ ಮುಖ್ಯವಾಗಿವೆ ಅಂತಾ ಭಾರತ ತಂಡದ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
Ravi Shastri said the upcoming six ODIs against New Zealand and South Africa could be used as a platform for his team's preparations for the T20 World Cup.