ಶೋಭಾ ಕರಂದ್ಲಾಜೆ ಮಾಡಿದ ತಪ್ಪೇನು ಗೊತ್ತಾ..? | Shobha Karandlaje | Oneindia Kannada

2020-01-24 4,018

ಕೇರಳದಲ್ಲಿ ಹಿಂದೂಗಳಿಗೆ ಕುಡಿಯಲು ನೀರು ಕೊಡದೆ ತಾರತಮ್ಯ ಮಾಡಲಾಗುತ್ತಿದೆ. ಕೇರಳ ಮತ್ತೊಂದು ಕಾಶ್ಮೀರವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

A FIR has been lodged against BJP MP Shobha Karandlaje in Kerala for her tweet on Kuttipuram Panchayat of Malappuram water supply.

Free Traffic Exchange

Videos similaires