ಸಿಕ್ಕ ಅವಕಾಶವನ್ನು ಕೆಎಲ್ ರಾಹುಲ್ ಅದ್ಭುತವಾಗಿ ಬಳಸಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಭರವಸೆಯನ್ನು ರಾಹುಲ್ ಉಳಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ನೀಡುತ್ತಿರುವ ಪ್ರದರ್ಶನ ತಂಡದ ಮೇಲೆ ಸಕಾರಾತ್ಮಕವಾಗಿ ಪರಿಣಾಮ ಬೀರುತ್ತಿದೆ.
KL Rahul enjoying responsibility of Wicket Keeper role for India