ದಕ್ಷಿಣ ಆಫ್ರಿಕಾ ಟೆಸ್ಟ್ ತಂಡದ ನಾಯಕ ಫಾ ಡು ಪ್ಲೆಸಿಸ್ ಅದ್ಭುತ ಕ್ಯಾಚ್‌ಗಾಗಿ ಗಮನ ಸೆಳೆದಿದ್ದಾರೆ. ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ 4ನೇ ಟೆಸ್ಟ್ ಪಂದ್ಯದ ವೇಳೆ ಡು ಪ್ಲೆಸಿಸ್ ಪಡೆದ ಸೂಪರ್ ಮ್ಯಾನ್ ಕ್ಯಾಚ್ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Faf du Plessis takes the sensational catch in South Africa's win over Sri Lanka