ಆಂಧ್ರ ಮುಖ್ಯಮಂತ್ರಿ ಜಗನ್ ಮೇಲೆ ಕೋಪಗೊಂಡ ಜಗ್ಗಣ್ಣ | FILMIBEAT KANNADA
2020-01-28 419
ಕನ್ನಡ ನಾಡು-ನುಡಿ ವಿಚಾರದಲ್ಲಿ ಸದಾ ಮುಂದೆ ನಿಲ್ಲು ನವರಸ ನಾಯಕ ಜಗ್ಗೇಶ್, ಕನ್ನಡ ಶಾಲೆಗಳ ವಿಚಾರದಲ್ಲಿ ಆಂಧ್ರ ಪ್ರದೇಶ ಸರ್ಕಾರ ಕೈಗೊಂಡಿರುವ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Kannada actor Jaggesh expressed displeasure against andhra government.