Nikhil Kumar speaks about his fiance Revathi | Nikhil kumarswamy | Revathi | Filmibeat kannada

2020-01-29 5

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರ್ ಗೆ ಮದುವೆ ನಿಶ್ಚಯವಾಗಿದೆ. ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿಯನ್ನ ನಿಖಿಲ್ ಕುಮಾರ್ ವರಿಸಲಿದ್ದಾರೆ. ಈಗಾಗಲೇ ಹುಡುಗಿ ನೋಡುವ ಶಾಸ್ತ್ರ ಮುಗಿದಿದ್ದು, ಸದ್ಯದಲ್ಲೇ ರೇವತಿ-ನಿಖಿಲ್ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆಯಲಿದೆ.

Kannada Actor, Politician Nikhil Kumar speaks about his fiance Revathi.