BS Yediyurappa spoke about Martyrs days in front of Vidhana Soudha today | BS Yediyurappa | BJP

2020-01-30 2,279

ಮಹಾತ್ಮಾ ಗಾಂಧೀಜಿ ಅವರ ಪುಣ್ಯತಿಥಿ ಹಾಗೂ ಹುತಾತ್ಮರ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನ ಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

Today 30th Jan is considered as the martyrs day as Gandhi passed away this day. CM Yediyurappa celebrated Martyrs day and payed respect to the father of the nation on this special day