ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಟಿ20 ಸರಣಿ ಗೆದ್ದಿರೋ ಟೀಂ ಇಂಡಿಯಾ ಇಂದು ನ್ಯೂಜಿಲೆಂಡ್ ವಿರುದ್ಧ 4ನೇ ಟಿ20 ಪಂದ್ಯ ಆಡಲಿದೆ. ಈಗಾಗಲೇ 5 ಪಂದ್ಯಗಳ ಸರಣಿಯಲ್ಲಿ 3 ಪಂದ್ಯ ಗೆದ್ದು ಟೀಂ ಇಂಡಿಯಾ ಸರಣಿ ಗೆದ್ದಿದೆ. ಉಳಿದ ಎರಡು ಪಂದ್ಯ ನೆಪ ಮಾತ್ರಕ್ಕೆ ನಡೆಯಲಿದೆ. ಆದರೂ ಉಳಿದ ಎರಡು ಪಂದ್ಯ ಗೆಲ್ಲೋ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡೋ ತವಕದಲ್ಲಿದೆ ಟೀಂ ಇಂಡಿಯಾ.
India's thrilling super over win in Hamilton ensured their first-ever win in T20I series in New Zealand. Kiwis's poor home run continues, earlier, they lost 3-0 in the Test series against Australia. Now they trail 3-0 in the five-match T20I series against India.