ಯಡಿಯೂರಪ್ಪಗೆ ಅವಾಜ್ ಹಾಕಿದ ಬಿಜೆಪಿ ಶಾಸಕ | Yediyurappa | MLA | Mahesh Kumtalli

2020-02-01 1

ಯಡಿಯೂರಪ್ಪ ಪ್ರಾಣ ಬೇಕಾದರೂ ಬಿಡುತ್ತಾರೆ, ಆದರೆ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂಬ ಮಾತಿದೆ. ಚುನಾವಣೆ ಪ್ರಚಾರದ ವೇಳೆ ಯಡಿಯೂರಪ್ಪನವರು ನನಗೆ ಮತ್ತು ಶ್ರೀಮಂತ ಪಾಟೀಲ್​ಗೆ ಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ.

Karnataka CM B S Yeddyurappa don't break his promise : Mahesh Kumatalli

Videos similaires