ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಆಡುತ್ತಿಲ್ಲ. ಮುಂಬರಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಪಾಂಡ್ಯ ಹೊರಗಿರುವುದನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಶನಿವಾರ ಖಾತರಿಪಡಿಸಿದೆ.
India vs New Zealand: Hardik Pandya ruled out of Test Series