Union Budget 2020 : ಬಜೆಟ್ ನಂತರ ಸುದ್ದಿಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್ | Nirmalaseetharam | Pressmeet

2020-02-01 3,583

ಮೋದಿ ಸರ್ಕಾರ್ 2.0 ಪೂರ್ಣ ಪ್ರಮಾಣದ ಬಜೆಟ್ ಮಂಡನೆ ವೇಳೆ ಮುಂದಿನ ಆರ್ಥಿಕ ವರ್ಷಕ್ಕೆ ಅನುಗುಣವಾಗಿ ಮೂಲ ಆದಾಯ ತೆರಿಗೆ ಮಿತಿಯನ್ನು ಬದಲಾಯಿಸಲು ಮುಂದಾಗುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಆದಾಯ ತೆರಿಗೆ ಪಾವತಿ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಲಕ್ಷ ರು ತನಕ ವಾರ್ಷಿಕ ಆದಾಯವಿರುವ ಸಂಬಳದಾರರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ.

Union Budget 2020: Highlights of 2020-21 Central Union Budget

Videos similaires