ಚೀನಾದಿಂದ ಬಂದ ನಗರದ ವ್ಯಕ್ತಿಯೊಬ್ಬರು ಜ್ವರ-ಕಫದಿಂದ ಬಳಲಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೂ ಕೊರೊನಾ ವೈರಸ್ ತಗುಲಿದೆಯೇ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
A man, who returned from China on 18th Jan, was admitted to Karnataka Institute of Medical Science Hospital in Hubli yesterday after he complained of fever, cough, weakness, headache. Hospital Director says "He's under observation&is stable. We sent his sample to Pune"