ದೆಹಲಿಯಲ್ಲಿ ಮೋದಿ, ಅಮಿತ್ ಶಾಗೆ ಆಗಲಿದೆ ಭಾರೀ ಮುಖಭಂಗ | AAP | BJP | Delhi Election | Oneindia Kannada

2020-02-04 1,361

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ.

Times Now poll predicted that Aam Aadmi Party will win 54 to 60 seat in Delhi assembly elections 2020. Election will be held on February 8.

Videos similaires