ನಮ್ಮ ಕಲಾವಿದನ ಮುಂದೆ ಅವನು ಏನು ಅಲ್ಲ ಎಂದ ಡಿ ಬಾಸ್ | Darshan | Sanchari vijay | Filmibeat Kannada

2020-02-04 52,259

ಪರಭಾಷೆಯ ಕಲಾವಿದರನ್ನು ಬೆಂಬಲಿಸಿ, ಸಾಥ್ ನೀಡಿ, ಬೆನ್ನುತಟ್ಟುವ ಕನ್ನಡಿಗರು ನಮ್ಮ ಕಲಾವಿದರನ್ನು ಬೆಂಬಲಿಸದೆ ಇರುವುದು ಬೇಸರ ವಿಚಾರ ಎಂದಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರನ್ನು ಉದಾಹರಣೆಯಾಗಿ ಇಟ್ಟುಕೊಂಡು ಮಾತನಾಡಿದ ದರ್ಶನ್, ಸಂಚಾರಿ ವಿಜಯ್ ಗಿಂತ ತಮಿಳಿನ 'ಆ' ನಟ ದೊಡ್ಡ ಕಲಾವಿದನೇನಲ್ಲ ಎಂದು ಹೇಳಿದ್ದಾರೆ. ಹಾಗಾದರೆ ದರ್ಶನ್ ಹೇಳಿದ ಆ ನಟ ಯಾರು ಎನ್ನುವ ಚರ್ಚೆ ಶುರುವಾಗಿದೆ.

Challenging star Darshan has said that Sanchari Vijay is a better artist than that Tamil actor.

Videos similaires