ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿಸಲ್ಪಟ್ಟ ಭಾರತ ಬರೊಬ್ಬರಿ 347 ರನ್‌ಗಳನ್ನು ಗಳಸಿ ಆತಿಥೇಯರಿಗೆ ದೊಡ್ಡ ಮೊತ್ತದ ಸವಾಲನ್ನು ನೀಡಿದೆ.
India and New Zealand are playing their first ODI match of the series and India have posted a mammoth total of 347 after losing the toss