ಎಸ್-ಪ್ರೆಸ್ಸೊ ಕಾರಿನ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

2020-02-05 1,215

2020ರ ಆಟೋ ಎಕ್ಸ್‌ಪೋದಲ್ಲಿ ಎಸ್-ಪ್ರೆಸ್ಸೊ ಕಾರ್ ಅನ್ನು ಅನಾವರಣಗೊಳಿಸಲಾಗಿದೆ. ಹೊಸ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಕಾರು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಹೊಸ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಈ ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Free Traffic Exchange

Videos similaires