2020ರ ಆಟೋ ಎಕ್ಸ್ಪೋದಲ್ಲಿ ಹವಾಲ್ ಎಫ್ 7 ಕಾರ್ ಅನ್ನು ಅನಾವರಣಗೊಳಿಸಲಾಗಿದೆ. ಹೊಸ ಹವಾಲ್ ಎಫ್ 7 ಕಾನ್ಸೆಪ್ಟ್ ಕಾರು ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಹೊಸ ಹವಾಲ್ ಎಫ್ 7 ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಹೊಸ ಹವಾಲ್ ಎಫ್ 7 ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.