2020ರ ಆಟೋ ಎಕ್ಸ್‌ಪೋದಲ್ಲಿಟಾಟಾ ಆಲ್ಟ್ರೊಜ್ ಎಲೆಕ್ಟ್ರಿಕ್ ಕಾರ್ ಅನ್ನು ಅನಾವರಣಗೊಳಿಸಲಾಗಿದೆ. ಹೊಸ ಟಾಟಾ ಆಲ್ಟ್ರೊಜ್ ಎಲೆಕ್ಟ್ರಿಕ್ ಕಾರ್ ಅನ್ನು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.
ಹೊಸ ಟಾಟಾ ಆಲ್ಟ್ರೊಜ್ ಎಲೆಕ್ಟ್ರಿಕ್ ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಹೊಸ ಟಾಟಾ ಆಲ್ಟ್ರೊಜ್ ಎಲೆಕ್ಟ್ರಿಕ್ ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.