ರೆನಾಲ್ಟ್ ಜೊಯಿ ಕಾರಿನ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

2020-02-06 369

2020ರ ಆಟೋ ಎಕ್ಸ್‌ಪೋದಲ್ಲಿ ರೆನಾಲ್ಟ್ ಜೊಯಿ ಕಾರ್ ಅನ್ನು ಪ್ರದರ್ಶಿಸಲಾಗಿದೆ. ಈ ಕಾರು ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ.

ಹೊಸ ರೆನಾಲ್ಟ್ ಜೊಯಿ ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ರೆನಾಲ್ಟ್ ಜೊಯಿ ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Free Traffic Exchange

Videos similaires