ಸ್ಯಾಂಡಲ್ ವುಡ್ ನಲ್ಲಿ ತುಂಬಾ ನಿರೀಕ್ಷೆ ಹುಟ್ಟು ಹಾಕಿದ್ದ ಪ್ರಜ್ವಲ್ ದೇವರಾಜ್ ಅಭಿನಯದ ಜಂಟಲ್ ಮೆನ್ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು ಚಿತ್ರ ನೋಡಿದ ಎಲ್ಲರೂ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸುತಿದ್ದಾರೆ
Most expected sandalwood movie Gentlemen premiere show was arranged and liked by all celebrities.