ಬಿಜೆಪಿ ಯಿಂದ ಟಿಕೆಟ್ ವಂಚಿತರಾಗಿ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿಯ ಪ್ರಮುಖ ಅಭ್ಯರ್ಥಿ ಎಂಟಿಬಿ ನಾಗರಾಜು ಅನ್ನು ಉಪಚುನಾವಣೆಯಲ್ಲಿ ಸೋಲಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಮತ್ತೆ ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ.
Hosakote independent MLA Sharath Bache Gowda challenged BJP again in Hosakote municipality elections.