ಶ್ರೀರಾಮುಲುಗೆ ಸಿದ್ದರಾಮಯ್ಯ ಮೇಲೆ ಪ್ರೀತಿ, ಯಡಿಯೂರಪ್ಪ ಮೇಲೆ ಕೋಪ | Sri Ramulu | Siddaramaiah | Yediyurappa

2020-02-10 21

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ "ವಾಲ್ಮೀಕಿ ಜಾತ್ರೆ'ಗೆ ಸಂಭ್ರಮದ ತೆರೆಬಿದ್ದಿದೆ. ಆದರೆ ಜಾತ್ರಾ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದ ಸಚಿವ ಬಿ.ಶ್ರೀರಾಮುಲು ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಬಂದಾಗ ಇಲ್ಲದಿದ್ದದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

The chairman of Valmiki Fair welcome committee Minister Sriramulu is not there when the presence of CM Yediyurappa.

Videos similaires