ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿರುವ ಬಂದ್‌ಗೆ 400ಕ್ಕೂ ಅಧಿಕ ಸಂಘಟನೆಗಳು ಬೆಂಬಲ ನೀಡಿವೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಸಲಾಗುತ್ತದೆ.
More than 400 organizations extended support for the Karnataka bandh on February 13, 2020, called by Karnataka Sangatenegala Okkuta. What you need to know about bandh.