ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಮೇಲುಗೈ ಸಾಧಿಸಿದೆ. ಆರಂಭದಿಂದಲೂ ಬಹುತೇಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಎಎಪಿ, ಮತ್ತೆ ಅಧಿಕಾರಕ್ಕೆ ಏರುವ ಸೂಚನೆ ನೀಡಿದೆ. ರಾಜಧಾನಿಯಲ್ಲಿ ಆಡಳಿತವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಬಯಕೆ ಹೊಂದಿರುವ ಬಿಜೆಪಿಯ ಕನಸು ಭಗ್ನವಾಗುವ ಸಾಧ್ಯತೆ ಇದ್ದು, ಬಿಜೆಪಿ ವಿರೋಧಿಗಳು ಇದನ್ನು ಅಸ್ತ್ರವನ್ನಾಗಿ ಬಳಸಿಕೊಂಡಿದ್ದಾರೆ.
Actor Prakash Rai on Delhi assembly election results 2020: It is capital punishment. People beat with broom who asked to shoot.