ಕಲ್ಲುಪ್ಪಿನಿಂದ ಆರೋಗ್ಯ ವೃದ್ಧಿ | Rock salt | Health Benefits | Oneindia Kannada

2020-02-12 3

ಕಲ್ಲುಪ್ಪು ನೈಸರ್ಗಿಕವಾದ ಉಪ್ಪು. ಆದರೆ ಅಯೋಡಿನ್ ಭರಿತ ಉಪ್ಪನ್ನೇ ಸೇವಿಸಿ ಘೋಷಣೆಯ ಹೊಡೆತಕ್ಕೆ ಸಿಲುಕಿ ಕಲ್ಲುಪ್ಪು ಕಾಣೆಯಾಗಿದೆ. ಸಕ್ಕರೆಗಿಂತ ಕಲ್ಲು ಸಕ್ಕರೆ ಹೆಚ್ಚು ಆರೋಗ್ಯಕಾರಿಯಾಗಿರುವಂತೆ, ಪುಡಿ ಉಪ್ಪಿಗಿಂತ ಕಲ್ಲುಪ್ಪು ಉತ್ತಮವಾಗಿದೆ. ಇವತ್ತು ನಾವು ಕಲ್ಲುಪ್ಪಿನ ಆರೋಗ್ಯಕರ ಗುಣಗಳ ಬಗ್ಗೆ ತಿಳಿಯೋಣ.

Rock salt having more health benefit than salt. Rock salt is a natural salt which is not processed. It is superior salt because of its high quantities of minerals and also lack of chemicals and additives.