ರಾಷ್ಟ್ರ ರಾಜಧಾನಿಯ ವಿಧಾನಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಶೂನ್ಯ ಸುತ್ತಿದರೂ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಕ್ಕೇನೂ ಕೊರತೆಯಿಲ್ಲ. ಕಾಂಗ್ರೆಸ್ ಶೂನ್ಯ ಸುತ್ತಿದ್ದ ದುಖಃದ ಬದಲು ಬಿಜೆಪಿಗೆ ಅಧಿಕಾರ ಸಿಗಲಿಲ್ಲ ಎಂಬ ಸಂತೋಷವೇ ಹೆಚ್ಚಾದಂತೆ ಗೋಚರಿಸುತ್ತಿದೆ.
Why Congress Leaders Celebrate The Aap Victory In Delhi Assembly Election. Delhi Mahila Congress President Sharmistha Mukherjee Has Questioned Her Party Leaders.