ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮಾಕ್ಸ್ 2020ರ ಐಪಿಎಲ್ ಟೂರ್ನಿಯ ಆರಂಭದಲ್ಲಿ ಕಾಣಿಸಿಕೊಳ್ಳೋದು ಅನುಮಾನವೆನಿಸಿದೆ. ಮೊಣಕೈ ಗಾಯಕ್ಕೀಡಾಗಿರುವ ಮ್ಯಾಕ್ಸ್‌ವೆಲ್ ಈಗಾಗಲೇ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಆತಿಥೇಯರ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗಳಿಂದ ಹೊರ ಬಿದ್ದಿದ್ದಾರೆ.
Glenn Maxwell is suffering from an elbow injury and He might sit out of this year's IPL because of this