ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಕುರಿತು ಎಲ್ಲ ರಾಜಕೀಯ ಪಕ್ಷಗಳು ತಮ್ಮ ವೆಬ್ ಸೆಟ್ ಗಳಲ್ಲೇ ಮಾಹಿತಿಯನ್ನು ಅಪ್ ಲೋಡ್ ಮಾಡಬೇಕು ಎಂದು ಸುಪ್ರೀಂಕೋರ್ಟ್ ಖಡಕ್ ಸಂದೇಶ ರವಾನಿಸಿದೆ.
How Can Parties Select The Criminal Candidates For Election? Supreme Court Questioned The Indian Political Parties.