ಕಂಬಳದಲ್ಲಿ 145 ಮೀಟರ್ ದೂರವನ್ನು ಕೇವಲ 13.45 ಸೆಕೆಂಡ್ ನಲ್ಲಿ ಓಡಿ ಕರ್ನಾಟಕದ ಉಸೇನ್ ಬೋಲ್ಟ್ ಎನಿಸಿಕೊಂಡಿರುವ ಶ್ರೀನಿವಾಸ್ ಗೌಡ ಅವರು ರನ್ನಿಂಗ್ ಟ್ರ್ಯಾಕ್‌ನಲ್ಲಿ ಓಡಲು ನಿರಾಕರಿಸಿದ್ದಾರೆ.
Karnataka's Usain Bolt Kambala runner Shirinivas Gowda said, 'i will not run on track, Kambala running need seprate skills and track running need seprate kind of skills so i wont run on track i will be in Kambala track only'.