gandhi's Assassination Case ti be Re-Opened

2020-02-17 214

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಯಾಕೆ ಒಳಪಡಿಸಲಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಸುಬ್ರಮಣಿಯನ್ ಸ್ವಾಮಿ, ಗಾಂಧೀಜಿ ಹತ್ಯೆಯ ಪ್ರಕರಣ ಮರು ತನಿಖೆಗೆ ಒಳಪಡಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

The BJP Rajyasabha MP Subramanian Swamy wants Mahatma Gandhi's assassination case re-opened as he expresses some doubts on the day when Gandhi was assassinated.