ಚೀನಾದಲ್ಲಿ ತೀವ್ರ ತಲ್ಲಣ ಸೃಷ್ಠಿಸಿರುವ ಕೊರೊನಾದಿಂದ (ಕೋವಿದ್19) ಮೃತಪಟ್ಟವರ ಸಂಖ್ಯೆ ಸೋಮವಾರ ಅಂತ್ಯಕ್ಕೆ 1800 ಗಡಿ ದಾಟಿದೆ. ಸುಮಾರು 80 ಸಾವಿರ ಜನರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಚೀನಾ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
Deadly Coronavirus Deaths Crossed 1800. China National Health Council Confirms it.