ವೇಣೂರಿನ ಪೆರ್ಮುಡ ಕಂಬಳದಲ್ಲಿ 143 ಮೀಟರ್ ದೂರವನ್ನು ಕೇವಲ 13.61 ಸೆಕೆಂಡ್ನಲ್ಲಿ ಓಡಿ ಸಾಧನೆ ಮಾಡಿದ್ದಾರೆ. ಈ ಮೂಲಕ ಶ್ರೀನಿವಾಸ ಗೌಡ ಅವರ ದಾಖಲೆಯನ್ನು ಮುರಿದಿದ್ದಾರೆ.
Kambala Jockey Srinivas Gowda, 28, had become an overnight sensation after he covered 143 meters in 13.62 sec, now surprisingly another Kambala Jockey Nishant Shetty is in the news after he broke Srinivas Gowda’s record.