ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ಬಗ್ಗೆ ಪಾಕಿಸ್ತಾನ್ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ಪಾಕಿಸ್ತಾನದ ಡಾನ್ ಪತ್ರಿಕೆಯಲ್ಲಿ ದೇಶದ್ರೋಹಿ ಘೋಷಣೆ ಕೂಗಿದ ವಿಡಿಯೋ ಸಮೇತ ಸುದ್ದಿಯನ್ನು ಪ್ರಕಟಿಸಲಾಗಿದೆ.
The media in Pakistan has also been in the news about the Amulya Leona, who has been shouted as Pakistan's Zindabad. Pakistan's Dawn newspaper has published a video of the traitor's announcement.