ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಜೀವನಾಧಾರಿತ ಸಿನಿಮಾದಲ್ಲಿ ನಟ ದರ್ಶನ್ ಅಭಿನಯಿಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಮುನಿರತ್ನ ಘೋಷಣೆ ಮಾಡಿದ್ದಾರೆ.Challenging Star Darshan playing wing commander Abhi Nandan Vardaman role in next movie