ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಇಬ್ಬರು ಪೊಲೀಸರು ಸೇರಿದಂತೆ ಇದುವರೆಗೂ ಮೂವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Clashes reported at east Delhi on Monday during pro and anti CAA groups protest. Three including two police lost their lives during the clash.