Trump pays homage to Mahatma Gandhi at Rajghat | Donald Trump | Mahatma Gandhi | Oneindia Kannada

2020-02-25 254

ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ಸೋಮವಾರ ಆಗಮಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗುಜರಾತ್‌ನ ಸಬರಮತಿ ಆಶ್ರಮ, ಮೊಟೆರಾ ಕ್ರೀಡಾಂಗಣ, ಆಗ್ರಾದ ತಾಜ್‌ ಮಹಲ್‌ಗೆ ಭೇಟಿ ನೀಡಿ ನವದೆಹಲಿಯ ಐಷಾರಾಮಿ ಹೋಟೆಲ್ ಐಟಿಸಿ ಮೌರ್ಯದಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲಿಂದ ಅವರು ರಾಜಘಟ್‌ಗೆ ತೆರಳಿ ಮಹಾತ್ಮ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ.


US President #DonaldTrump and First Lady Melania Trump paid homage to #MahatmaGandhi at Rajghat. President Trump also signed the visitor’s book.