'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿರುವ ಆರೋಪದ ಮೇಲೆ ಬಂಧಿತರಾಗಿರುವ ಅಮೂಲ್ಯ ಲಿಯೋನ್‌ರನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
Amulya Leona handover for the 4 days of police custody. Amulya arrested by police after she raised slogan of Pakistan zindabad.