ಹಾಡೊಂದರ ಕೃತಿಚೌರ್ಯ ಪ್ರಕರಣದಲ್ಲಿ ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ ಎಂಬ ಸುದ್ದಿಗೆ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಸ್ಪಷ್ಟೀಕರಣ ನೀಡಿದ್ದಾರೆ.
Actor Rakshit Shetty's reaction on non-bailable warrant against him. He said they won the copyright case a year back of Kirik Party movie's controversy.