ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನು ಮತ್ತೆ ಹಿಂದಿಕ್ಕಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‍ನಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದಾರೆ.
Virat Kohli's poor show with the bat in the first Test against New Zealand affected his ranking in the latest ICC Test Rankings for batsmen as he lost the top spot to Steve Smith.