Siddaramaiah meets and greets BSY on his birthday | Yedyurappa | Siddaramaiah | Oneindia Kannada

2020-02-28 1

ಕರ್ನಾಟಕದ ರಾಜಕೀಯ ಗುರುವಾರ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 78ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದರು. ಈ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.

Karnataka opposition leader Siddaramaiah attended B.S.Yediyurappa facilitation program. Yediyurappa turned 78 on February 27, 2020.

Videos similaires