"ರೈತರ ಸಾಲ ಮನ್ನಾ ಬಗ್ಗೆ ಆತಂಕ ಬೇಡ. ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ರೈತರು ಕಿವಿಗೊಡಬಾರದು" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. In a tweet Karnataka chief minister B. S. Yediyurappa clarifies about farmer loan waiver.