Deve Gowda angry on Vokkaliga organization | Devegowda | Oneindia Kannada

2020-03-02 71

ಪ್ರಮುಖ ಒಕ್ಕಲಿಗರ ನಾಯಕ ದೇವೇಗೌಡ ಅವರು ಒಕ್ಕಲಿಗರ ಸಂಘದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮೂರು ತಿಂಗಳಿಗೊಮ್ಮೆ, ಆರು ತಿಂಗಳಿಗೊಮ್ಮೆ ಚುನಾವಣೆ ನಡೆಸುವ ಒಕ್ಕಲಿಗರ ಸಂಘಕ್ಕೆ ನಾಚಿಕೆ ಆಗಬೇಕು ಎಂದಿದ್ದಾರೆ

HD Deve Gowda shows his anger on Vokkaliga organization. He said they are conducting an election for every 3-6 months. they should learn from Lingayatha organizations.

Videos similaires