India Vs Newzealand : India yet again face another clean sweep | Virat Kohli | Kane Willaimson

2020-03-02 441

ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್್ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲೂ ಟೀಮ್ ಇಂಡಿಯ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ನ್ಯೂಜಿಲೆಂಡ್ ತಂಡಕ್ಕೆ ಟೀಮ್ ಇಂಡಿಯಾ 7 ವಿಕೆಟ್‌ಗಳ ಅಂತರದಲ್ಲಿ ಶರಣಾಗಿದೆ. ಈ ಮೂಲಕ ಎರಡು ಟೆಸ್ಟ್‌ಪಂದ್ಯಗಳ ಸರಣಿಯಲ್ಲಿ 0-2 ಅಂತರದಲ್ಲಿ ನ್ಯೂಜಿಲೆಂಡ್‌ಗೆ ಟೆಸ್ಟ್‌ ಸರಣಿಯನ್ನು ಬಿಟ್ಟುಕೊಟ್ಟಿದೆ.

India have lost the test series also and New Zealand, on the other hand, have made a commendable come back after losing 5 - 0 in t20 series. Virat and team will carry this scar for a very long time