Coronavirus: Fifth confirmed case in India landed in Telangana | Oneindia Kannada

2020-03-03 72

ತೆಲಂಗಾಣದಲ್ಲಿ ದೃಢಪಟ್ಟಿರುವ ಕೊರೊನಾ ಸೋಂಕಿತ ಟೆಕ್ಕಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ದೇಶದಲ್ಲಿ ಮತ್ತೆ ಮೂರು ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮಾರಣಾಂತಿಕ ವೈರಸ್ ಸೋಂಕಿತ ತೆಲಂಗಾಣ ಮೂಲದ ಟೆಕ್ಕಿ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

The man who tested positive for the Covid-19 disease, or coronavirus, in Telangana has been identified as a 24-year-old techie from Bengaluru.