ಮಹಾರಾಷ್ಟ್ರದಲ್ಲಿ 10ನೇ ತರಗತಿ ಪರೀಕ್ಷೆಗಳು ಮಂಗಳವಾರದಿಂದ ಆರಂಭವಾಗಿವೆ. ಮೊದಲ ದಿನವೇ ವಿದ್ಯಾರ್ಥಿಗಳಿಗೆ ಕಾಪಿ ಚೀಟಿ ಕೊಡಲು ಗೋಡೆ ಏರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Viral video : In Maharashtra class X matriculation exam people climbing the boundary walls and providing chits to students.