ಕಳೆದ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ವೃದ್ಧಿಮಾನ್ ಸಾಹಾ ಅವರನ್ನು ಆಡಿಸದೆ ಯುವ ಆಟಗಾರ ರಿಷಭ್ ಪಂತ್‌ಗೆ ಅವಕಾಶವನ್ನು ನೀಡಲಾಯಿತು. ಎರಡೂ ಪಂದ್ಯಗಳಲ್ಲೂ ರಿಷಭ್ ಪಂತ್ ನೀರಸ ಆಟವನ್ನು ಪ್ರದರ್ಶಿಸಿದ್ದಾರೆ.
Sandeep Patil backs wriddiman Saha as the wicket-keeper batsman was not given an opportunity in the new Zealand test series even though he has not been in greatest of forms