2nd PU biology question paper leaked | Puc | Oneindia Kannada

2020-03-04 1,860

ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿ ಗಂಟೆಯೊಳಗೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ಪರೀಕ್ಷೆ ಆರಂಭವಾದ ಬಳಿಕ ಪ್ರಶ್ನೆ ಪತ್ರಿಕೆ ಆನ್‌ಲೈನ್‌ನಲ್ಲಿ ಬಂದಿರುವ ಕಾರಣ ಯಾವುದೇ ಕಾರಣಕ್ಕೂ ಮರು ಪರೀಕ್ಷೆ ಇಲ್ಲ ಎಂದು ಸ್ಪಷ್ಟನೆ ದೊರೆತಿದೆ.

Despite strict measures to prevent any kind of embarrassing incidents during II PU board exams, the first three pages of Physics question paper was doing rounds on social media within an hour of commencement.