ಭಾರತದಲ್ಲೂ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಈ ಸಾರಿಯ ಹೋಳಿ ಸಂಭ್ರಮಾಚರಣೆ ಮೇಲೆ ಕರಿನೆರಳು ಬೀರಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಾರಿಯ ಹೋಳಿ ಸಂಭ್ರಮದಲ್ಲಿ ಭಾಗಿಯಾಗುತ್ತಿಲ್ಲ.
Prime Minister Narendra Modi Not Participating This Year Holi Milan Ahead Of Coronavirus. He himself broke this news through twitter